Labour Card Prize Money 2025: ಕಾರ್ಮಿಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನ – ಅರ್ಜಿ ಹಾಕಲು ಜುಲೈ 31 ಕೊನೆ ದಿನ. ಇನ್ನಷ್ಟು ತಿಳಿಯಲು..!
2024-25ನೇ ಶೈಕ್ಷಣಿಕ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ 90% ಕ್ಕಿಂತ ಹೆಚ್ಚು ಅಂಕ ಗಳಿಸಿದ ಕಾರ್ಮಿಕರ ಮಕ್ಕಳು ಹಾಗೂ ಪ್ರಯೋಜನಪಡೆಯುವ ಅರ್ಹ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ವಿಶೇಷ ಕಾರ್ಮಿಕ ಕಾರ್ಡ್ ಬಹುಮಾನ ಧನ 2025 (Labour card scholarship 2025) ನೀಡಲಾಗುತ್ತಿದೆ. ಕರ್ನಾಟಕ ಕಟ್ಟಡ ಹಾಗೂ ಇತರ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯ ಪ್ರಮುಖ ಕಲ್ಯಾಣ ಕಾರ್ಯಕ್ರಮಗಳಲ್ಲಿ ಇದು ಪ್ರಮುಖವಾಗಿದೆ. ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ 2 ತಿಂಗಳ ಒಳಗಾಗಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ 8 ತಿಂಗಳ ಒಳಗಾಗಿ … Read more