IDFC FIRST Bank Scholarship 2025: ಅರ್ಜಿ ಸಲ್ಲಿಸುವ ವಿಧಾನ, ಅರ್ಹತೆ, ಸಂಪೂರ್ಣ ಮಾಹಿತಿ!
IDFC First Bank Scholarship 2025: ಐಡಿಎಫ್‍ಸಿ ಬ್ಯಾಂಕ್ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಅವರ ಮುಂದಿನ ಶಿಕ್ಷಣದ ಹಣಕಾಸಿನ ಸಹಾಯಕ್ಕಾಗಿ ವಿದ್ಯಾರ್ಥಿ ವೇತನ ನೀಡುತ್ತಿದೆ. ಈ ವಿದ್ಯಾರ್ಥಿ ವೇತನವನ್ನು ಪಡೆಯಲು ಅರ್ಹತೆಗಳೇನು? ಯಾರು ಅರ್ಜಿಯನ್ನು ಸಲ್ಲಿಸಬಹುದು? ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ದೊರೆಯುವ ವಿದ್ಯಾರ್ಥಿ ವೇತನ ಎಷ್ಟು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು? ಎಂಬ ಎಲ್ಲಾ ಮಾಹಿತಿಗಳನ್ನು ಈ ಕೆಳಗೆ ನೀಡಲಾಗಿದೆ. ಈ ಲೇಖನವನ್ನು ಸಂಪೂರ್ಣವಾಗಿ ಓದಿ ಸರಿಯಾದ ಮಾಹಿತಿಯನ್ನು ಪಡೆದುಕೊಳ್ಳಿ. ಇದೇ ರೀತಿಯ ಎಲ್ಲಾ ಉಪಯುಕ್ತ … Read more