ಕರ್ನಾಟಕ ಅಂಗನವಾಡಿ ನೇಮಕಾತಿ 2025-26: 1,787 ಹುದ್ದೆಗಳ ಆನ್‌ಲೈನ್ ಅರ್ಜಿ ಆರಂಭ!
ಕರ್ನಾಟಕ ಅಂಗನವಾಡಿ ನೇಮಕಾತಿ ಸೇವೆಮತಿ 2025-26: 1,787 ಹುದ್ದೆಗಳ ಆನ್‌ಲೈನ್ ಅರ್ಜಿ ಆರಂಭ! ರಾಜ್ಯದ ಉದ್ಯೋಗ ನಿರೀಕ್ಷೆಯಲ್ಲಿರುವ ಮಹಿಳೆಯರಿಗೆ ಕರ್ನಾಟಕ ಸರ್ಕಾರದಿಂದ ಮತ್ತೊಂದು ಮಹತ್ವದ ಅವಕಾಶ ಲಭ್ಯವಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ (WCD – Karnataka) ಅಧೀನದಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿ ಸೇರಿ ಒಟ್ಟು 1,787 ಹುದ್ದೆಗಳ ನೇಮಕಾತಿಗೆ ಅಧಿಕೃತವಾಗಿ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿ ಗ್ರಾಮೀಣ ಹಾಗೂ ನಗರ ಪ್ರದೇಶದ ಮಹಿಳೆಯರಿಗೆ ಸ್ಥಿರ ಸರ್ಕಾರಿ ಸೇವೆ ಪಡೆಯುವ ಉತ್ತಮ ಅವಕಾಶವಾಗಿದೆ. … Read more