[ag_menu menu="top menu"]

bmrcl recruitment 2025: ನಮ್ಮ ಮೆಟ್ರೋದಲ್ಲಿ ನೇಮಕಾತಿ…!

Photo of author

[ag_share_buttons]

ಬೆಂಗಳೂರಿನ ಪ್ರಖ್ಯಾತ ಸಾರಿಗೆ ವ್ಯವಸ್ಥೆ ಎಂದೇ ಕರೆಯಲ್ಪಡುವ ಬೆಂಗಳೂರು ಮೆಟ್ರೋ ರೈಲು ನಿಗಮ (bmrcl recruitment 2025). ನಮ್ಮ ಮೆಟ್ರೋ ನಲ್ಲಿ ಇದೀಗ ಒಟ್ಟಾರೆಯಾಗಿ 50 ಹುದ್ದೆಗಳ ನೇಮಕಾತಿಯಾಗಿ ಅರ್ಜಿಯನ್ನು ಕರೆಯಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ನಮಸ್ಕಾರ ಕರ್ನಾಟಕದ ಜನತೆಗೆ, ಈ ಒಂದು ಲೇಖನದಲ್ಲಿ ಇಂದು ನಾವು ನಮ್ಮ ಮೆಟ್ರೋ ನಲ್ಲಿ ಕರೆಯಲಾದ 50 ರೈಲು ಆಪರೇಟರ್ ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲು ಇಷ್ಟಪಡುತ್ತೇವೆ. ಹಾಗಾಗಿ ಈ ಲೇಖನವನ್ನು ಸಂಪೂರ್ಣವಾಗಿ ಓದಿ ಸರಿಯಾದ ಮಾಹಿತಿಯನ್ನು ಪಡೆದುಕೊಳ್ಳಬೇಕು ಎಂದು ತಿಳಿಸುತ್ತೇವೆ. ಇಂತಹ ಉಪಯುಕ್ತ ಮಾಹಿತಿಯನ್ನು ಪಡೆಯಲು ನಮ್ಮ ಟೆಲಿಗ್ರಾಂ ಗುಂಪಿಗೆ ಜಾಯಿನ್ ಆಗಿ. ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ:

ಸಂಕ್ಷಿಪ್ತ ಮಾಹಿತಿ: (bmrcl recruitment 2025)

ಬೆಂಗಳೂರು ಮೆಟ್ರೋ ರೈಲು ನಿಗಮ, ನಮ್ಮ ಮೆಟ್ರೋ bmrcl ನಲ್ಲಿ ಇದೀಗ ಗುತ್ತಿಗೆ ಆಧಾರದ ಮೇಲೆ ರೈಲು ನಿರ್ವಾಹಕ ಹುದ್ದೆಯ ನೇಮಕಾತಿಗಾಗಿ ಉದ್ಯೋಗ ಅಧಿಸೂಚನೆಯನ್ನು ನೀಡಲಾಗಿದೆ. ಇದರಲ್ಲಿ ಒಟ್ಟು 50 ರೈಲು ಆಪರೇಟರ್ ಹುದ್ದೆಗಳಿಗೆ ಅರ್ಜಿಯನ್ನು ಕರೆಯಲಾಗಿದ್ದು, ಆಸಕ್ತಿ ಹೊಂದಿರುವಂತಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಶೈಕ್ಷಣಿಕ ಅರ್ಹತೆ:

ನಮ್ಮ ಮೆಟ್ರೋ (bmrcl recruitment 2025) ನಲ್ಲಿ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಯು, ಹತ್ತನೇ ತರಗತಿಯನ್ನು ಪಾಸ್ ಆಗಿರಬೇಕು ಹಾಗೂ ಡಿಪ್ಲೋಮಾ ಪದವಿ ಹೊಂದಿದ ಅಭ್ಯರ್ಥಿಗಳು ಸಹ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು.

bmrcl recruitment 2025

ಹುದ್ದೆಯ ಹೆಸರು; ನಮ್ಮ ಮೆಟ್ರೋ ರೈಲು ಆಪರೇಟರ್.

ಹುದ್ದೆಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸುವ ಪ್ರಾರಂಭ ದಿನಾಂಕ: 12/03/2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 04/04/2025

ಒಟ್ಟು ಖಾಲಿ ಇರುವ ಹುದ್ದೆಗಳ ಸಂಖ್ಯೆ: 50
ಅರ್ಜಿ ಸಲ್ಲಿಕೆಯ ಗರಿಷ್ಠ ಮಿತಿ: 38 ವರ್ಷಗಳು

ಅರ್ಜಿ ಸಲ್ಲಿಸಲು : ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆಯನ್ನು ಪಡೆಯಲು: ಇಲ್ಲಿ ಕ್ಲಿಕ್ ಮಾಡಿ

ಈ ಮಾಹಿತಿಗಳನ್ನು ಓದಿ:

CISF Recruitment 2025:10ನೇ ತರಗತಿ ಪಾಸ್ ಆಗಿದ್ದರೆ ಸಾಕು.1161 ಹುದ್ದೆಗಳು…!

Calcium Deficiency Symptoms In Kannada: ನಿಮ್ಮಲ್ಲಿ ಈ ಲಕ್ಷಣಗಳು ಕಂಡು ಬಂದರೆ, ನಿಮ್ಮ ದೇಹದಲ್ಲಿ ಕ್ಯಾಲ್ಸಿಯಂ ಕಡಿಮೆಯಾಗಿದೆ ಎಂದರ್ಥ.

[inline_join_buttons]

[floating_join_buttons]

2 thoughts on “bmrcl recruitment 2025: ನಮ್ಮ ಮೆಟ್ರೋದಲ್ಲಿ ನೇಮಕಾತಿ…!”

Leave a Comment