[ag_menu menu="top menu"]

Flipkart Scholarship 2025: ಫ್ಲಿಪ್ಕಾರ್ಟ್ ಫೌಂಡೇಶನ್ ಕಡೆಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ. ₹50,000 ವಿದ್ಯಾರ್ಥಿ ವೇತನ. ಇಂದೇ ಅರ್ಜಿ ಸಲ್ಲಿಸಿ..!

Photo of author

[ag_share_buttons]

Flipkart Scholarship 2025: ಫ್ಲಿಪ್ಕಾರ್ಟ್ ಫೌಂಡೇಶನ್ ಕಡೆಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ. ₹50,000 ವಿದ್ಯಾರ್ಥಿ ವೇತನ. ಇಂದೇ ಅರ್ಜಿ ಸಲ್ಲಿಸಿ..!


ನಮಸ್ಕಾರ ಕರ್ನಾಟಕದ ಜನತೆಗೆ, ಇವತ್ತಿನ ಈ ಒಂದು ಲೇಖನದಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಜೀವನಕ್ಕೆ ಪೂರಕವಾದ ಒಂದು ಮಹತ್ವದ ಮಾಹಿತಿಯನ್ನು ತಿಳಿಸಲಿದ್ದೇವೆ. Flipkart Scholarship 2025. ಅಡಿಯಲ್ಲಿ ವಿದ್ಯಾರ್ಥಿಗಳು ₹50,000 ರದ ವರೆಗೆ ವಿದ್ಯಾರ್ಥಿ ವೇತನವನ್ನು ಪಡೆಯಬಹುದು. ಅದರ ಕುರಿತಾಗಿ ಸಂಪೂರ್ಣ ಮಾಹಿತಿಯನ್ನು ಈ ಒಂದು ಲೇಖನದಲ್ಲಿ ತಿಳಿಸಲಾಗಿದೆ. ಹಾಗಾಗಿ ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿ ಸರಿಯಾದ ಮಾಹಿತಿ ಪಡೆದುಕೊಳ್ಳಿ. ಇದೇ ರೀತಿಯ ಎಲ್ಲಾ ಉಪಯುಕ್ತ ಮಾಹಿತಿಗಳನ್ನು ಪಡೆಯಲು ಇಂದೇ ನಮ್ಮ ಟೆಲಿಗ್ರಾಂ ಗುಂಪಿಗೆ ಸೇರಿಕೊಳ್ಳಿ. ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ;

Flipkart Scholarship 2025 ನ ಕಿರು ಮಾಹಿತಿ

ಭಾರತದ ಬಹುದೊಡ್ಡ ಇ-ಕಾಮರ್ಸ್ ಕಂಪನಿಯಾದ ಫ್ಲಿಪ್ಕಾರ್ಟ್ (Flipkart) ಅನೇಕ ರೀತಿಯ ಸಾಮಾಜಿಕ ರೀತಿಯಲ್ಲಿ ಭಾರತೀಯರಿಗೆ ಸಹಾಯ ಮಾಡುತ್ತಿದ್ದು, ಇದೀಗ ಇದೆ ಸಂಸ್ಥೆಯ ಸಾಮಾಜಿಕ ಸೇವಾ ಘಟಕವಾದ ಫ್ಲಿಪ್ಕಾರ್ಟ್ ಫೌಂಡೇಶನ್ (Flipkart foundation) ಕಡೆಯಿಂದ ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅವರು ಮುಂದಿನ ಶೈಕ್ಷಣಿಕ ಜೀವನಕ್ಕೆ ನೆರವಾಗಲು ಅನೇಕ ರೀತಿಯ ಸ್ಕಾಲರ್ಶಿಪ್ ಪ್ರೋಗ್ರಾಮ್ ಮೂಲಕ ಅರ್ಹ ವಿದ್ಯಾರ್ಥಿಗಳಿಗೆ ₹50,000 ರದ ವರೆಗೆ ಆರ್ಥಿಕ ಸಹಾಯ ಮಾಡುತ್ತಾ ಬಂದಿದೆ. ಅದೇ ರೀತಿ ಈ ವರ್ಷವೂ ಕೂಡ ಈ ಒಂದು ಸ್ಕಾಲರ್ಶಿಪ್ ಪ್ರೋಗ್ರಾಮ್ ಅಡಿಯಲ್ಲಿ ಅರ್ಹ ಅಭ್ಯರ್ಥಿಗಳಿಗೆ ಅರ್ಜಿಯನ್ನು ಕರೆಯಲಾಗಿದೆ. ಹಾಗಾಗಿ ಈ ಯೋಜನೆಗೆ ಅನ್ವಯ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿ ಈ ಒಂದು ಸ್ಕಾಲರ್ಶಿಪ್ ಪ್ರೋಗ್ರಾಮ್ ನ ಪ್ರಯೋಜನವನ್ನು ಪಡೆದುಕೊಳ್ಳಿ.

SSP scholarship 2025: ಬಿಗ್ ಅಪ್ಡೇಟ್..! ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ ಮುಂದೂಡಲಾಗಿದೆ. ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

ಅರ್ಹತಾ ಮಾನದಂಡಗಳು. Flipkart Scholarship 2025.

Flipkart_Scholarship_2025

ಶೈಕ್ಷಣಿಕ ಅರ್ಹತೆ

10ನೇ ತರಗತಿ ಪಾಸಾದ ವಿದ್ಯಾರ್ಥಿಗಳಿಗೆ: ಕನಿಷ್ಠ 75% ಅಂಕಗಳಿಂದ ತೇರ್ಗಡೆ ಹೊಂದಿರಬೇಕು.
12ನೇ ತರಗತಿ ಪಾಸಾದ ವಿದ್ಯಾರ್ಥಿಗಳಿಗೆ: ಕನಿಷ್ಠ 60% ಅಂಕಗಳಿಂದ ತೇರ್ಗಡೆ ಹೊಂದಿರಬೇಕು.
ಡಿಪ್ಲೋಮೋ/ಐಟಿಐ/ಪದವಿ/ಸ್ನಾತಕೋತ್ತರ: ಕನಿಷ್ಠ 60% ಅಂಕಗಳು.

ಆರ್ಥಿಕ ಅರ್ಹತೆ.

ವಾರ್ಷಿಕ ಆದಾಯ ₹5 ಲಕ್ಷಕ್ಕಿಂತ ಕಡಿಮೆ ಇರಬೇಕು.
SC/ST/OBC/EWS/ಬಿಪಿಎಲ್ ವರ್ಗದ ವಿದ್ಯಾರ್ಥಿಗಳಿಗೆ ಪ್ರಾಮುಖ್ಯ.
ಹೆಚ್ಚಿನ ಮಾಹಿತಿ: ಫ್ಲಿಪ್ಕಾರ್ಟ್ ಸಂಸ್ಥೆಯಲ್ಲಿ ಕೆಲಸ ಮಾಡುವ ಉದ್ಯೋಗಿಗಳ ಮಕ್ಕಳು ಈ ಒಂದು ಯೋಜನೆಯ ಅರ್ಹರಲ್ಲ.

ಅರ್ಜಿ ಸಲ್ಲಿಕೆ ಮಾಡಲು ಅಗತ್ಯ ದಾಖಲೆಗಳು

  • ಶಾಲಾ ಪ್ರಮಾಣ ಪತ್ರ
  • ವಿದ್ಯಾರ್ಥಿಯ ಆಧಾರ್ ಕಾರ್ಡ್
  • ಹಿಂದಿನ ವರ್ಷದ ಅಂಕಪಟ್ಟಿ
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಬ್ಯಾಂಕ್ ಪಾಸ್ ಬುಕ್
  • ಇತ್ತೀಚಿನ ಭಾವಚಿತ್ರ ( ಪಾಸ್ ಪೋರ್ಟ್ ಸೈಜ್)

ಅರ್ಜಿ ಸಲ್ಲಿಕೆ ವಿಧಾನ

APPLY LINK 🔗 🔗 : Click here

RTE Free admission 2025: ಖಾಸಗಿ ಶಾಲೆಗಳಲ್ಲಿ ನಿಮ್ಮ ಮಕ್ಕಳಿಗೆ ಉಚಿತ ಶಿಕ್ಷಣ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಹಾಗೂ ಇತರ ಸಂಪೂರ್ಣ ಮಾಹಿತಿ ಇಲ್ಲಿದೆ..!

ಆಯ್ಕೆಯ ಪ್ರಕ್ರಿಯೆ

  • ಫ್ಲಿಪ್ಕಾರ್ಟ್ ಫೌಂಡೇಶನ್ ತಂಡವು ಮೊದಲಿಗೆ ಎಲ್ಲಾ ಸ್ವೀಕೃತ ಅರ್ಜಿಗಳನ್ನು ಪರಿಶೀಲಿಸುತ್ತದೆ.
  • ಅರ್ಹ ಅಭ್ಯರ್ಥಿಗಳನ್ನು ಅವರ ಶೈಕ್ಷಣಿಕ ಸಾಧನೆಗಳನ್ನು ಗುರುತಿಸಿ ಹಾಗೂ ಅವರ ಆರ್ಥಿಕ ಸ್ಥಿತಿ-ಗತಿಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
  • ಆಯ್ಕೆಯಾದ ಅಭ್ಯರ್ಥಿಗಳ ಮೊಬೈಲ್ಗೆ E-mail 📩 ಮೂಲಕ ಹಾಗೂ SMS ಮೂಲಕ ಸೂಚನೆ ನೀಡಲಾಗುವುದು.
  • ವಿದ್ಯಾರ್ಥಿ ವೇತನವು ನೇರವಾಗಿ ಬ್ಯಾಂಕ್ ಅಕೌಂಟ್ ಗೆ ಜಮಾ ಆಗುತ್ತದೆ.

ಮುಖ್ಯ ಮಾಹಿತಿ:

✅ ಮೇ 01, 2025 ಕ್ಕಿಂತ ಮೊದಲು ಅರ್ಜಿ ಸಲ್ಲಿಸಿ.
✅ ಅನಧಿಕೃತ ಅಥವಾ ಸುಳ್ಳು ಮಾಹಿತಿ ನೀಡಿದರೆ ಅರ್ಜಿ ತಿರಸ್ಕರಿಸಲಾಗುತ್ತದೆ.
✅ ಒಬ್ಬ ಅಭ್ಯರ್ಥಿಯು ಕೇವಲ ಒಂದು ಬಾರಿ ಅರ್ಜಿಯನ್ನು ಸಲ್ಲಿಸಬಹುದು.
✅ ಸಲ್ಲಿಸಿದ ಅರ್ಜಿ ಸ್ಥಿತಿಯನ್ನು Buddy4Study ನಲ್ಲಿ ಪರಿಶೀಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ;


✉ E-mail: support@Buddy4Study.com
📱 Helpline: 011-430-92248

🔗 ಅಧಿಕೃತ ಲಿಂಕ್: Flipkart Scholarship 2025

[inline_join_buttons]

[floating_join_buttons]

Leave a Comment